ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮರವಂತೆ ಮೂಲದ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಅವರ ’ಇನ್ನೂನು ಬೇಕಾಗಿದೆ’ ಹಾಡಿಗೆ ಬೆಂಗಳೂರಿನಲ್ಲಿ ಜರುಗಿದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ ದೊರೆತಿದೆ.
ಅವರು ಮುಂದಿನ ನಿಲ್ದಾಣ ಚಿತ್ರಕ್ಕಾಗಿ ’ಇನ್ನೂನು ಬೇಕಾಗಿದೆ’ ಹಾಡು ರಚಿಸಿದ್ದರು.