Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧನಾತ್ಮಕ ಚಿಂತನೆಯತ್ತ ವಿದ್ಯಾರ್ಥಿಗಳ ಚಿತ್ತ: ದೀಕ್ಷಿತ್ ಪರಶ್ಶಿನಿ
    alvas nudisiri

    ಧನಾತ್ಮಕ ಚಿಂತನೆಯತ್ತ ವಿದ್ಯಾರ್ಥಿಗಳ ಚಿತ್ತ: ದೀಕ್ಷಿತ್ ಪರಶ್ಶಿನಿ

    Updated:24/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಮೂಡುಬಿದಿರೆ: ಉತ್ತರದಾಯಿತ್ವಗಳು ಪ್ರತಿಯೊಬ್ಬರ ಆಲೋಚನೆಗಳನ್ನು ಭಿನ್ನವಾಗಿಸುತ್ತದೆ. ವಿದ್ಯಾರ್ಥಿಗಳು ಯಾವಾಗಲೂ ನಕಾರಾತ್ಮಕ ವಿಷಯಗಳಿಗೆ ಕಿವಿಗೊಡದೆ, ಧನಾತ್ಮಕ ವಿಚಾರಗಳತ್ತ ಗಮನಹರಿಸಿದರೆ ಅವರೊಳಗಿನ ಮಾನಸಿಕ ತುಮುಲಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಂತಾರಾಷ್ಟ್ರೀಯ ಖ್ಯಾತೀಯ ವಾಗ್ಮಿ ದೀಕ್ಷಿತ್ ಪರಶ್ಶಿನಿ ಹೇಳಿದರು.

    Click Here

    Call us

    Click Here

    ಆಳ್ವಾಸ್ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸೈಕಾಲಜಿ ಸ್ಟುಡೆಂಟ್ ಕೌನ್ಸಿಲ್ ’EUNOIA’ ವತಿಯಿಂದ ಹಮ್ಮಿಕೊಂಡಿದ್ದ ’ಲೈಫ್ ಈಸ್ ಪಾಸಿಟಿವ್’ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಮಾತನಾಡಿದರು.

    ಜೀವನದಲ್ಲಿ ಸೋಲನ್ನು ಗೆಲ್ಲಬೇಕೆಂಬ ಹಠವಿದ್ದರೆ ಸಮಸ್ಯೆಗಳೇ ಇರುವುದಿಲ್ಲ. ಎಲ್ಲಿ ನಾವು ಸೋಲನ್ನು ಒಪ್ಪಿಕೊಂಡು, ನಕಾರಾತ್ಮಕ ಭಾವನೆಯಿಂದ ಮುಂದುವರಿಯುತ್ತೇವೆಯೋ ಅಲ್ಲಿ ನಾವು ನಿಜವಾಗಿ ಸೋಲನ್ನು ಕಾಣುತ್ತೇವೆ ಎಂದರು.

    ಮೋಟಿವೇಶನ್ ಪಾಠಗಳು ಬದುಕಿಗೆ ಹೊಸ ತಿರುವುಗಳನ್ನು ಕೊಡುವುದು ಸತ್ಯ.. ಆದರೆ, ಇಂದಿನ ದಿನಗಳಲ್ಲಿ ಮೋಟಿವೇಶನ್ ತರಗತಿಗಳು ಮನರಂಜನೆಯ ರೂಪವನ್ನು ಪಡೆದುಕೊಳ್ಳುತ್ತಿದೆ. ಮಗು ಹುಟ್ಟುವಾಗ ಎಷ್ಟು ಮುಗ್ಧವಾಗಿರುತ್ತೋ, ಆ ಮುಗ್ಧತೆಯು ಮರಣದವರೆಗೂ ನಮ್ಮೊಳಗಿದ್ದರೆ ಎಲ್ಲರ ಮನಗಳನ್ನೂ ಗೆಲ್ಲಲು ಸಾಧ್ಯವಾಗುತ್ತದೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸಧೃಢರನ್ನಾಗಿಸುವಲ್ಲಿ ಇಂತಹ ಕಾರ್ಯಕ್ರಮಗಳು ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಈ ನಿಟ್ಟಿನಲ್ಲಿ ಇUಓಔIಂ ಹಮ್ಮಿಕೊಂಡ ಈ ಕಾರ್ಯಕ್ರಮ ಶ್ಲಾಘನೀಯ. ವಿದ್ಯಾರ್ಥಿಗಳ ಪ್ರಯತ್ನ ಅಭಿನಂದನೀಯವಾದುದು ಎಂದರು.

    Click here

    Click here

    Click here

    Click Here

    Call us

    Call us

    ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಸೈಕಾಲಜಿ ಸ್ಟುಡೆಂಟ್ ಕೌನ್ಸಿಲ್ ಅಧ್ಯಕ್ಷ ಪ್ರಣವ್, ವಿದ್ಯಾರ್ಥಿನಿ ಚುಮ್‌ತಾನ್ ಉಪಸ್ಥಿತರಿದ್ದರು. ಆಳ್ವಾಸ್ ಪದವಿ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಜೋಶ್ವಿತಾ ಡಿಸೋಜ ಸ್ವಾಗತಿಸಿದರು. ಪ್ರಾಧ್ಯಾಪಕಿ ಅಂಜಿತಾ ನಿರ್ಮಲ್ ವಂದಿಸಿದರು. ವಿದ್ಯಾರ್ಥಿನಿ ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    one × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.