ಖಾಸಗಿ ವಾಹನಗಳ ಮೇಲೆ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅನಧಿಕೃತವಾಗಿ ಅಳವಡಿಸಿಕೊಂಡಲ್ಲಿ ಕ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿನ ಖಾಸಗಿ ವಾಹನಗಳ ಮೇಲೆ, ಸರ್ಕಾರಿ ಸಂಸ್ಥೆಗಳ ಹೆಸರುಗಳನ್ನು, ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಇನ್ನಿತರ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅನಧಿಕೃತವಾಗಿ ಅಳವಡಿಸಿಕೊಂಡ ಪ್ರಕರಣಗಳು ಕಂಡುಬಂದಲ್ಲಿ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ತಿಳಿಸಿದ್ದಾರೆ.

Call us

Click Here

Leave a Reply