Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡ ಪುಸ್ತಕ ಸೊಗಸು – ಬಹುಮಾನಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಕನ್ನಡ ಪುಸ್ತಕ ಸೊಗಸು – ಬಹುಮಾನಕ್ಕೆ ಅರ್ಜಿ ಆಹ್ವಾನ

    Updated:11/03/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2019 ರಿಂದ ಡಿಸೆಂಬರ್ 2019 ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    Click Here

    Call us

    Click Here

    ಆಯ್ಕೆಯಾದ ಕೃತಿಗಳ ಪ್ರಕಾಶಕರು/ ಮುದ್ರಕರು/ ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು -2019 ಬಹುಮಾನವನ್ನು ನೀಡಲಾಗುವುದು.

    ಆಸಕ್ತ ಪ್ರಕಾಶಕರು/ ಮುದ್ರಕರು/ ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಏಪ್ರಿಲ್ 4 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು ಇಲ್ಲಿಗೆ ಕಳುಹಿಸಬೇಕು. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು, ವೆಬ್‌ಸೈಟ್ www.kannadapustakapradhikara.com, ದೂರವಾಣಿ ಸಂಖ್ಯೆ: 080-22484516/ 22107704 ಅನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    19 + five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.