ಕುಂದಾಪುರ: ಪಾನ್ ಕಾರ್ಡ್ ಮೇಳ – ಅರಿವು ಕಾರ್ಯಕ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಶ್ರೀ ಶಾರದಾ ಕನ್‌ಸೆಲ್ಟೆನ್ಸಿ ಸರ್ವಿಸಸ್, ಆದಾಯ ತೆರಿಗೆ ಪಾನ್ ಕಾರ್ಡ್ ಸೆಂಟರ್, ಕುಂದಾಪುರ ಇದರ ವತಿಯಿಂದ ವಿದ್ಯಾರ್ಥಿಗಳಿಗೆ 2 ದಿನಗಳ ಕಾಲ ಪಾನ್ ಕಾರ್ಡ್ ಮೇಳ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಶ್ರೀ ಶಾರದಾ ಕನ್‌ಸೆಲ್ಟೆನ್ಸಿ ಸರ್ವಿಸ್‌ನ ನರ್ಮದಾ ಎಸ್. ಪ್ರಭು ಉಪಸ್ಥಿತರಿದ್ದರು.

Call us

Click Here

Leave a Reply