ಯಡ್ತರೆ – ನಾಕಟ್ಟೆ ಗರಡಿ: ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿ ನೂತನ ಶಿಲಾಮಯ ದೇಗುಲ ಸಮರ್ಪಣೆ – ಬ್ರಹ್ಮಕಲಶೋತ್ಸವ ಮೊದಲಾದ ಕಾರ್ಯಕ್ರಮಗಳು ಎಪ್ರಿಲ್ 5ರಿಂದ 13ರ ತನಕ ಜರುಗಲಿದ್ದು, ಶುಕ್ರವಾರ ಆಮಂತ್ರಣ ಪತ್ರಿಕೆಯನ್ನು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಬಿಡುಗಡೆಗೊಳಿಸಿದರು.

Call us

Click Here

ಈ ಸಂದರ್ಭ  ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು, ಉದ್ಯಮಿ ರಘುರಾಮ ಶೆಟ್ಟಿ ಬಿಜೂರು, ಮದನಕುಮಾರ್ ಉಪ್ಪುಂದ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ನಾಗರಾಜ ಶೆಟ್ಟಿ, ಆನಂದ ಶೆಟ್ಟಿ ನಾಕಟ್ಟೆ, ನಾಗರಾಜ ಗಾಣಿಗ ಬಂಕೇಶ್ವರ, ಮಂಜಯ್ಯ ಪೂಜಾರಿ ಏಳಜಿತ, ರಘುರಾಮ ಪೂಜಾರಿ ಶಿರೂರು, ಶೇಖರ ಪೂಜಾರಿ ಉಪ್ಪುಂದ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು ಮೊದಲಾದವರು ಇದ್ದರು.

ಇದನ್ನೂ ಓದಿ:
► ಯಡ್ತರೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ: ಚಪ್ಪರ ಮುಹೂರ್ತ ಸಂಪನ್ನ – https://kundapraa.com/?p=36310 .

Leave a Reply