Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೇ 15ರಿಂದ ಕುಂದಾಪುರ ಕಶ್ವಿ ಚೆಸ್ ಸ್ಕೂಲ್‌ನಿಂದ ಉಚಿತ ಆನ್‌ಲೈನ್ ಚೆಸ್ ಪಂದ್ಯಾಟ
    ಊರ್ಮನೆ ಸಮಾಚಾರ

    ಮೇ 15ರಿಂದ ಕುಂದಾಪುರ ಕಶ್ವಿ ಚೆಸ್ ಸ್ಕೂಲ್‌ನಿಂದ ಉಚಿತ ಆನ್‌ಲೈನ್ ಚೆಸ್ ಪಂದ್ಯಾಟ

    Updated:09/05/20206 Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್ ಲಾಕ್‌ಡೌನ್ ಸಮಯದಲ್ಲಿ ವಿನೂತನ ಪ್ರಯೋಗವಾಗಿ ಚೆಸ್ ವಿಧ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಚೆಸ್ ಪಂದ್ಯಾಟವನ್ನು ಮೇ 15ರಿಂದ ಆಯೋಜಿಸಿದೆ. ಈಗಾಗಲೇ ಕಶ್ವಿ ಚೆಸ್ ಸ್ಕೂಲ್‌ನ ವಿಧ್ಯಾರ್ಥಿಗಳು ಈ ಪಂದ್ಯಾಟವನ್ನು ಪ್ರತಿನಿತ್ಯ ಆಟವಾಡುತ್ತಿದ್ದು ಅತ್ಯಂತ ಯಶಸ್ವಿಯಾಗಿದೆ. ಮನೆಯಲ್ಲಿಯೇ ಕುಳಿತು ಆಟವಾಡುವುದರಿಂದ ತಮ್ಮ ಸಮಯವನ್ನು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಲಿದೆ ಹಾಗೂ ಮುಂದೆ ನಡೆಯುವ ಚೆಸ್ ಪಂದ್ಯಾವಳಿಗೆ ಅನುಕೂಲವಾಗಲಿದೆ.

    Click Here

    Call us

    Click Here

    ಇದರ ಮುಂದಿನ ಹಂತವಾಗಿ ಕುಂದಾಪುರ ತಾಲೂಕು ಪರಿಸರದ ಇತರ ಚೆಸ್ ವಿಧ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಪಂದ್ಯಾವಳಿಯ ಮಾಹಿತಿ ಇಲ್ಲಿದೆ. http://kashvichessschool.in/ ವೆಬ್‌ಸೈಟ್‌ನಲ್ಲಿರುವ https://lichess.org/tournament/ ಲಿಂಕ್‌ನ ಮೂಲಕ ಈ ಪಂದ್ಯಾಟವನ್ನು ಆಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7899969063 ದೂರವಾಣಿಯಲ್ಲಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಪ್ರತಿನಿತ್ಯ ಸಂಜೆ 5 ರಿಂದ 6 ಗಂಟೆಯವರೆಗೆ ಈ ಪಂದ್ಯಾವಳಿ ನಡೆಯಲಿದ್ದು ಎಂದು ಕಶ್ವಿ ಚೆಸ್ ಸ್ಕೂಲ್‌ನ ಸ್ಥಾಪಕ ನರೇಶ್ ಬಿ. ಮಾಹಿತಿ ನೀಡಿದ್ದಾರೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    6 Comments

    1. Archana Rai k on 12/05/2020 10:46 pm

      How I registered my name

      Reply
    2. Archana Rai k on 12/05/2020 10:45 pm

      I am exiting to play chess in online

      Reply
    3. Archana Rai.k on 12/05/2020 10:43 pm

      Thank you for conducting chess match in online ..

      Reply
    4. Archana Rai.k on 12/05/2020 10:40 pm

      Thank you for conducting chess match in online ..this is one best platform to players in lockdown time.once again thank you

      Reply
    5. Thejas on 12/05/2020 9:51 pm

      Is this to join the tournament?

      Reply
      • ನ್ಯೂಸ್ ಬ್ಯೂರೋ on 13/05/2020 2:52 pm

        Please contact above given number for further details or visit kashvi website

        Reply
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.