ಕೊಲ್ಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು.

Call us

Click Here

Click here

Click Here

Call us

Visit Now

Click here

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಗಿರಿಧರ ಭಿಡೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮ, ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ವಿಶ್ವನಾಥ್ ಅಡಿಗ, ಎಸ್. ಕುಮಾರ್, ನೇತ್ರಾವತಿ ಆಚಾರ್ಯ, ದುರ್ಗಿ, ಗಿರಿಜಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ರಮೇಶ್ ಗಾಣಿಗ, ಕೊಲ್ಲೂರು ಉದ್ಯಮಿ ಸಂತೋಷ್ ಭಟ್, ಕೊಲ್ಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸಂದೀಪ್ ಆರ್, ಸದಸ್ಯರಾದ ಚಂದ್ರಶೇಖರ್ ಅಡಿಗ, ಅರುಣ್ ಕುಮಾರ್ ಶೆಟ್ಟಿ, ನಾಗೇಶ್ ದಳಿ, ಅರುಣ್ ಕುಮಾರ್ ಶೆಟ್ಟಿ ಮಾವಿನಕಾರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

two × 5 =