ಉಡುಪಿ ಜಿಲ್ಲೆಯಲ್ಲಿಂದು 3 ಕೊರೋನಾ ಪಾಸಿಟಿವ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.23ರಂದು 3 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮುಂಬೈನಿಂದ ಬಂದಿದ್ದ  ಹಾಗೂ ವಿದೇಶದಿಂದ ಬಂದಿದ್ದ ಓರ್ವರಿಗೆ ಸೋಂಕು ಇರುವುದು ದೃಢಪಟ್ಟಿದೆ.

Call us

Click Here

ಜಿಲ್ಲೆಯಲ್ಲಿ ಸದ್ಯ ಒಟ್ಟು 53 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 49 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

 

ಇದನ್ನೂ ಓದಿ:
► ಕರೆ ಮಾಡಿ ಬೆದರಿಕೆ ಹಾಕುವ ಕಿಡಿಗೇಡಿಗಳಿಗೆ ಕಾನೂನು ಕ್ರಮ – https://kundapraa.com/?p=37789 .
► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .
ವಂಡ್ಸೆ ಸ್ವಾವಲಂಬನಾ ಕೇಂದ್ರದಲ್ಲಿ ಸಿದ್ಧಗೊಳ್ಳುತ್ತಿದೆ ಬಟ್ಟೆಯ ಮಾಸ್ಕ್‌ಗಳು – https://kundapraa.com/?p=37779 .

Click here

Click here

Click here

Click Here

Call us

Call us

Leave a Reply