ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.25ರಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 16 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 16 ಪ್ರಕರಣಗಳ ಪೈಕಿ 14 ಹೊರರಾಜ್ಯದ ಸಂಪರ್ಕ ಹಾಗೂ ಇಬ್ಬರಿಗೆ ಹೊರ ದೇಶದ ಸಂಪರ್ಕದಿಂದ ಬಂದಿದೆ. ಈ ಪೈಕಿ 6 ಗಂಡಸರು, 2 ಹೆಂಗಸರು, 8 ಮಕ್ಕಳು ಸೇರಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 92 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 88 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಉಡುಪಿ ಜಿಲ್ಲೆಯಲ್ಲಿ ಶತಕ ದಾಟಿದ ಕೊರೋನಾ: ಒಂದೇ ದಿನ 32 ಪ್ರಕರಣ ದಾಖಲು – https://kundapraa.com/?p=37897 .
► ಮುಂಜಾಗೃತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣೆ ಸ್ಯಾನಿಟೈಸ್ – https://kundapraa.com/?p=37856 .
► ಉಡುಪಿ ಜಿಲ್ಲೆಯಲ್ಲಿ ಭಾನುವಾರ 23 ಕೊರೋನಾ ಪಾಸಿಟಿವ್ – https://kundapraa.com/?p=37842 .
► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .