Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್: ಬೈಂದೂರು ಶಾಖೆ ಉದ್ಘಾಟನೆ
    ಊರ್ಮನೆ ಸಮಾಚಾರ

    ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್: ಬೈಂದೂರು ಶಾಖೆ ಉದ್ಘಾಟನೆ

    Updated:25/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಬೈಂದೂರು ಶಾಖೆಯನ್ನು ಬಿಜೂರಿನ ಬಾಬು ಪೂಜಾರಿ-ಮಂಜಮ್ಮ ಪೂಜಾರಿ ದಂಪತಿಗಳು ಉದ್ಘಾಟಿಸಿದರು.

    Click Here

    Call us

    Click Here

    ಖ್ಯಾತ ಜ್ಯೋತಿಷಿ ರಘುನಾಥ್ ಜೊಯಿಸ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಜಿ.ಪಂ ಸದಸ್ಯರಾದ ಬಾಬು ಶೆಟ್ಟಿ, ಗೌರಿ ದೇವಾಡಿಗ, ತಾ.ಪಂ ಸದಸ್ಯ ಮಹೇಂದ್ರ ಪೂಜಾರಿ, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕುಮಾರ್ ಶೆಟ್ಟಿ ನೆಲ್ಯಾಡಿ, ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಅತಿಥಿಗಳಾಗಿದ್ದರು.

    ಸಂಸ್ಥೆಯ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ಉಪಾಧ್ಯಕ್ಷ ಸುಧಾಕರ ಪೂಜಾರಿ, ನಿರ್ದೇಶಕರಾದ ಜಯರಾಮ ಶೆಟ್ಟಿ, ರಾಘವೇಂದ್ರ ಪೂಜಾರಿ, ನರಸಿಂಹ ನಾಯಕ್, ಪಾರ್ವತಿ ಪೂಜಾರಿ, ಮಾಲತಿ ಗೋವಿಂದ ಪೂಜಾರಿ, ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪೂಜಾರಿ, ಶಾಖಾ ಪ್ರಬಂಧಕ ವಿಲಿಯಂ ಮೊದಲಾದವರು ಉಪಸ್ಥಿತರಿದ್ದರು.

    ಇದನ್ನೂ ಓದಿ:
    ► ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೋನಾ ಪಾಸಿಟಿವ್ – https://kundapraa.com/?p=37874 .
    ► ಮುಂಜಾಗೃತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣೆ ಸ್ಯಾನಿಟೈಸ್ – https://kundapraa.com/?p=37856 .
    ► ಉಡುಪಿ ಜಿಲ್ಲೆಯಲ್ಲಿ ಭಾನುವಾರ 23 ಕೊರೋನಾ ಪಾಸಿಟಿವ್ – https://kundapraa.com/?p=37842 .
    ► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
    ► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    thirteen − 9 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.