Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾಘಾತ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 73 ಕೊರೋನಾ ಪಾಸಿಟಿವ್
    ಉಡುಪಿ ಜಿಲ್ಲೆ

    ಮಹಾಘಾತ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 73 ಕೊರೋನಾ ಪಾಸಿಟಿವ್

    Updated:01/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಉಡುಪಿ ಜಿಲ್ಲೆಯಲ್ಲಿ ಜೂ.1 ರ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 73 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 73 ಪ್ರಕರಣಗಳಲ್ಲಿ 61 ಮಂದಿ ಮಹಾರಾಷ್ಟದಿಂದ ಬಂದವರಾಗಿದ್ದಾರೆ. 3 ಮಂದಿ ದುಬೈನಿಂದ ಬಂದವರು,  4 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದಿದೆ. 5 ಜನರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

    Click Here

    Call us

    Click Here

    ಜಿಲ್ಲೆಯಲ್ಲಿ ಸದ್ಯ ಒಟ್ಟು 260 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 63 ಮಂದಿ ಬಿಡುಗಡೆಯಾಗಿದ್ದು, 196 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸೋಕಿತರು ಜಿಲ್ಲೆಯ ಉಡುಪಿ, ಕಾರ್ಕಳ ಹಾಗೂ ಕುಂದಾಪುರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕುಂದಾಪ್ರ ಡಾಟ್ ಕಾಂ ಸುದ್ದಿ.

    ಉಡುಪಿ ಜಿಲ್ಲೆಯಲ್ಲಿ ಸರಕಾರಿ ಕ್ವಾರಂಟೈನ್ ಮುಗಿಸಿ ಹೋಂ ಕ್ವಾರಂಟೈನಿನಲ್ಲಿ ಇರುವವರಿಗೆ ಪಾಸಿಟಿವ್ ಬರುವ ಪ್ರಕರಣ ಹೆಚ್ಚುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಕೋವಿಡ್ ಪಾಸಿಟಿವ್ ವ್ಯಕ್ತಿ ವಾಸವಿರುವ ಮನೆಯ ಸುತ್ತಲಿನ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡುವುದು, ಆ ಭಾಗದಲ್ಲಿ ಜನಸಂಚಾರಕ್ಕೆ ನಿರ್ಬಂಧ ವಿಧಿಸುತ್ತಿರುವುದರಿಂದ ಲಾಕ್ ಡೌನ್ ಸಂಕಷ್ಟ ಮುಗಿಯಿತು ಅಂದುಕೊಳ್ಳುತ್ತಿದ್ದವರಿಗೆ ಹೊಸ ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ 7,000ಕ್ಕೂ ಅಧಿಕ ಕೋವಿಡ್-19 ವರದಿಗಳು ಬರುವುದು ಬಾಕಿ ಇದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Click Here

    Call us

    Call us

    ಇದನ್ನೂ ಓದಿ:
    ► ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೋನಾ ಶಂಕೆ – https://kundapraa.com/?p=38099 .
    ► ಹೆಂಗವಳ್ಳಿ: ಸಿಡಿಲು ಬಡಿದು 2 ದನ 1 ಕರು ಸಾವು – https://kundapraa.com/?p=38093 .
    ► ಉಡುಪಿ ಜಿಲ್ಲೆಯಲ್ಲಿ ಭಾನುವಾರ 10 ಕೊರೋನಾ ಪಾಸಿಟಿವ್ – https://kundapraa.com/?p=38083 .
    ► ಕುಂದಾಪುರ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 14 ಮಂದಿ ಬಿಡುಗಡೆ – https://kundapraa.com/?p=38077 .
    ► ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆ: ಸಾರ್ವಜನಿಕರಿಗೆ ಸೂಚನೆ – https://kundapraa.com/?p=38020 .
    ► ಜೂನ್ 15ರಿಂದ ಮೀನುಗಾರಿಕೆ ನಿಷೇಧ: ಪರಿಷ್ಕೃತ ಆದೇಶ – https://kundapraa.com/?p=38016 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಪ್ರಾಕೃತಿಕ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಿ: ಜಿಲ್ಲಾಧಿಕಾರಿ ಸೂಚನೆ

    20/05/2026
    Leave A Reply Cancel Reply

    sixteen + 16 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.