ಕುಂದಾಪುರ: ಕೋಟೇಶ್ವರ ಕಾಳಾವರ ವರದರಾಜ.ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೮ ವರ್ಷಗಳ ಕಾಲ ಕಚೇರಿ ಸಹಾಯಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ವರ್ಗಾವಣೆಗೊಂಡ ನಾರಾಯಣ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಗೀತಾ, ಗಣಿತ ಉಪನ್ಯಾಸಕಿ ಶ್ರೀಮತಿ ಅಡಿಗ, ಗುಮಾಸ್ತ ಸುದೇಶ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ನಿತ್ಯಾನಂದ ಗಾಂವ್ಕರ್, ಕಚೇರಿ ಸಹಾಯಕ ಕೃಷ್ಣ, ಗ್ರಂಥಾಲಯ ವಿಭಾಗದ ರವಿಚಂದ್ರ, ರಾಜ್ಯ ಶಾಸ್ತ್ರ ಉಪನ್ಯಾಸಕ ಎನ್.ನಿತ್ಯಾನಂದ, ಅರ್ಥಶಾಸ್ತ್ರ ಉಪನ್ಯಾಸಕ ಸುಬ್ರಹ್ಮಣ್ಯ, ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಶಂಕರ್ ನಾಯಕ್, ಕನ್ನಡ ಉಪನ್ಯಾಸಕಿ ಡಾ. ಉಷಾದೇವಿ.