Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್
    ಉಡುಪಿ ಜಿಲ್ಲೆ

    ಕೋವಿಡ್ ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್

    Updated:06/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೋವಿಡ್-19ನ ಪಾಸಿಟಿವ್ ಬಂದಿರುವ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳು ಇಲ್ಲ.  ರೋಗಿಗೆ ಆಕ್ಸಿಜಿನ್, ವೆಂಟಿಲೇಟರ್, ಐ.ಸಿ.ಯು ಸೇವೆ ನೀಡುವಂತಹ ಗಂಭೀರ ಪ್ರಕರಣ ಕಂಡುಬಂದಿಲ್ಲ ಎಂದು ಉಡುಪಿ ಕೋವಿಡ್ -19 ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ.

    Click Here

    Call us

    Click Here

    ಪಾಸಿಟಿವ್ ಬಂದಿರುವ ಎಲ್ಲರೂ ಚಿಕಿತ್ಸೆಗೆ ಶೀಘ್ರದಲ್ಲಿ ಸ್ಪಂದಿಸುತ್ತಿದ್ದು, ಆರೋಗ್ಯವಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಇಂದಿನಿಂದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಡಿಸ್ಚಾಜ್ ಆಗಲಿದ್ದಾರೆ. ಕೊರೋನಾ ಸೋಂಕಿತ ಚಿಕಿತ್ಸೆಗಾಗಿ ಉಡುಪಿ ಟಿಎಂಎ ಪೈ ಆಸ್ಪತ್ರೆ, ಕುಂದಾಪು ಸರಕಾರಿ ಆಸ್ಪತ್ರೆ, ಕಾರ್ಕಳ ಆಸ್ಪತ್ರೆ, ಎಸ್.ಡಿ.ಎಂ ಕಾಲೇಜು ಮತ್ತು ಕೊಲ್ಲೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರಗಳಿಂದ ತೆರಳಿದವರಿಂದ ಅವರ ಮನೆಯವರಿಗೆ ಹಾಗೂ ಸಮುದಾಯಕ್ಕೆ ರೋಗ ಹರಡಿಲ್ಲ, ಹೋಂ ಕ್ವಾರಂಟೈನ್ ನಲ್ಲಿರುವವರ ಮನೆಗೆ ಪ್ರತಿದಿನ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ, ಪರಿಶೀಲಿಸುತ್ತಿದ್ದು, ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೇ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ, ಜಿಲ್ಲೆಯ ಸರ್ಕಾರಿ ಕೋವಿಡ್ ಲ್ಯಾಬ್ 10 ದಿನದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

    ಇದನ್ನೂ ಓದಿ:
    ► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .
    ► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಪ್ರಾಕೃತಿಕ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಿ: ಜಿಲ್ಲಾಧಿಕಾರಿ ಸೂಚನೆ

    20/05/2026
    Leave A Reply Cancel Reply

    4 + three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.