Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    Updated:06/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ , ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದOತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

    Click Here

    Call us

    Click Here

    ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾದ್ಯತೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು, ಹೆದ್ದಾರಿಯ ಬದಿಯಲ್ಲಿ ನಿರ್ಮಿಸಿರುವ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಿ, ಅಗತ್ಯವಿರುವಡೆಗಳಲ್ಲಿ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಿಸುವಂತೆ ಹಾಗೂ ಹೆದ್ದಾರಿಯಲ್ಲಿ ಪಾಟ್ ಹೋಲ್ ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

    ರಾಷ್ಟ್ರೀಯ ಹೆದ್ದಾರಿ 166ಎ ರಲ್ಲಿ ಸಹ ಪಾಟ್ ಹೋಲ್ ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ , ಇಂದ್ರಾಳಿ ರೈಲ್ವೆ ಬಿಡ್ಜ್ ಬಳಿ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಿ, ರಾಷ್ಟಿಯ ಹೆದ್ದಾರಿ ಸಂಪರ್ಕಿಸುವ ನಗರಸಭೆಯ ರಸ್ತೆಗಳ ಬಳಿ ಸೂಚನಾ ಫಲಕಗಳನ್ನು ಅಳವಡಿಸಿ ಅಪಘಾತಗಳಾಗುವುದನ್ನು ತಡೆಯಿರಿ, ಸಾರ್ವಜನಿಕರಿಗೆ , ವಾಹನ ಸವಾರರಿಗೆ ಯವುದೇ ತೊಂದರೆಯಾಗದಂತೆಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

    Click here

    Click here

    Click here

    Click Here

    Call us

    Call us

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆಯಲ್ಲಿ ವಿರುದ್ದ ದಿಕ್ಕಿನಿಂದ ಸಂಚರಿಸುವರ ವಿರುದ್ದ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಂತೆಕಟ್ಟೆಯ ಮಾರುಕಟ್ಟೆಯನ್ನು ಒಂದು ವಾರದ ಒಳಗೆ ಸ್ಥಳಾಂತರಿಸುವಂತೆ ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹಾಗೂ ರಾಷ್ಟಿಯ ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳು ಮತ್ತು ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಇದನ್ನೂ ಓದಿ:
    ► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .
    ► ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್ – https://kundapraa.com/?p=38333 .
    ► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಕೆ ಸಂಬಂಧ ಕೃಷಿ ಇಲಾಖೆ ಶಿಫಾರಸ್ಸು

    09/06/2026

    ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    08/06/2026

    ಉಡುಪಿ: ಕಲಾತಂಡ ಮತ್ತು ಕಲಾವಿದರಿಂದ ಅರ್ಜಿ ಆಹ್ವಾನ

    08/06/2026
    Leave A Reply Cancel Reply

    five × 4 =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.