ಉಡುಪಿ ಜಿಲ್ಲೆ: ಮಂಗಳವಾರ 103 ಮಂದಿ ಬಿಡುಗಡೆ. ಪಾಸಿಟಿವ್ ಇಲ್ಲ

Call us

Call us

Call us

Call us

Click here

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.9ರ ಮಂಗಳವಾರದ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.ನೆಗೆಟಿವ್ ಬಂದಿರುವ 103 ಮಂದಿ ಬಿಡುಗಡೆಯಾಗಿದ್ದಾರೆ.

Call us

Click Here

Click here

ಜಿಲ್ಲೆಯಲ್ಲಿ ಸದ್ಯ ಒಟ್ಟು 946 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 233 ಮಂದಿ ಬಿಡುಗಡೆಯಾಗಿದ್ದು, 668 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಕೋವಿಡ್ ಪ್ರಕರಣಗಳು ಮತ್ತಷ್ಟು ಮಾಹಿತಿಗಾಗಿ ಸ್ವಲ್ಪ ಹೊತ್ತಿನ ಬಳಿಕ ಇದೇ ಲಿಂಕ್ ನೋಡಿ.

Click here

Call us

Call us

Click Here

Visit Now

ಇದನ್ನೂ ಓದಿ:
► ಶೈಕ್ಷಣಿಕ ವರ್ಷದಲ್ಲಿ ಸಿಲಬಸ್ ಕಡಿತಗೊಳಿಸಲು ಚಿಂತನೆ: ಸಚಿವ ಸುರೇಶ್ ಕುಮಾರ್ – https://kundapraa.com/?p=38460 .
► ಉಡುಪಿ ಜಿಲ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಹಿತಿಗಾಗಿ ಸಹಾಯವಾಣಿ – https://kundapraa.com/?p=38453 .
► ಉಡುಪಿ ಜಿಲ್ಲೆ: ಸೋಮವಾರ 45 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38421 .

Leave a Reply

Your email address will not be published. Required fields are marked *

3 × 3 =