ಬೈಂದೂರು ಪೊಲೀಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್. ಠಾಣೆ ಸ್ಯಾನಿಟೈಸ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳಲ್ಲಿ ಕೊವೀಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಠಾಣೆಯನ್ನು ಬಂದ್ ಮಾಡಲಾಗಿದ್ದು, ಮಂಗಳವಾರ ಸ್ಯಾನಿಟೈಸ್ ಮಾಡಲಾಯಿತು.

Call us

Click Here

ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಸದ್ಯ ಪೊಲೀಸರು ಹಳೆಯ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, 2 ದಿನಗಳ ಬಳಿಕ ಠಾಣೆಯಲ್ಲಿ ಶಿಫ್ಟ್ ಆಗಲಿದ್ದಾರೆ.

ಇದನ್ನೂ ಓದಿ:
► ಬೈಂದೂರು ಪೊಲೀಸ್ ಠಾಣೆ, ಶಿರೂರು ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಕೊರೋನಾ ಸೊಂಕು ದೃಢ- https://kundapraa.com/?p=38863 .

Click here

Click here

Click here

Click Here

Call us

Call us

 

Leave a Reply