ಮರವಂತೆ ಬಡಾಕೆರೆ ಸೊಸೈಟಿ: ಆಶಾ ಕಾರ್ಯಕರ್ತರಿಗೆ ಗೌರವಧನ ವಿತರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿಯ ಪ್ರಧಾನ ಕಛೇರಿಯಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರಿಗೆ ಗೌರವಧನ ವಿತರಿಸಲಾಯಿತು.

Call us

Click Here

ಸಹಕಾರಿಯ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಗೌರವಧನ ವಿತರಿಸಿ ಮಾತನಾಡಿ ಕರೋನಾ ಆತಂಕದ ಸಮಯದಲ್ಲಿ ಜೀವ ಪಣವಾಗಿಟ್ಟು ಕೆಲಸ ಮಾಡುತ್ತಿರುವ ಆಶಾಕಾರ್ಯಕರ್ತೆಯ ಸೇವೆ ಶ್ಲಾಘನೀಯ ಎಂದರು.

ಜೂನ್ 30ರಂದು ವಯೋನಿವ್ರತ್ತಿ ಹೊಂದುತ್ತಿರುವ ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಚಂದ್ರಪ್ರತಿಮಾ ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ಸಹಕಾರ ಅಭಿವೃದ್ಧಿ ಅಧಿಕಾರಿ ಅರುಣಕುಮಾರ್, ಸಂಸ್ಥೆಯ ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ, ನಿರ್ದೇಶಕರುಗಳಾದ ಜಗದೀಶ ಪಿ. ಹಕ್ಕಾಡಿ, ನರಸಿಂಹ ದೇವಾಡಿಗ, ನಾರಾಯಣ ಶೆಟ್ಟಿ, ಸರೋಜಾ ಗಾಣಿಗ, ನಾಗಮ್ಮ, ರಾಮ, ಕಾರ್ಯನಿರ್ವಹಣಾಧಿ ಸಂಜೀವ ಮಡಿವಾಳ ಮೊದಲಾವರು ಉಪಸ್ಥಿತರಿದ್ದರು. ಪತ್ರಕರ್ತ ಸುಬ್ರಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Click here

Click here

Click here

Click Here

Call us

Call us

 

Leave a Reply