ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಆಯುಷ್ ಕಿಟ್ ವಿತರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಮಂಗಳವಾರ ಆಯುಷ್ ಕಿಟ್ ವಿತರಿಸಲಾಯಿತು.

Call us

Click Here

ಕಾಲ್ತೋಡು ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಅವರು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಹಸ್ತಾಂತರಿಸಿ ಅದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಮುಖ್ಯ ಕಾರ್ಯನಿವರ್ಹಣಾಧಿಕಾರಿ ವಿಷ್ಣು ಪೈ ಉಪಸ್ಥಿತರಿದ್ದರು.

 

Leave a Reply