ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಗುರುವಾರ 14 ಪಾಸಿಟಿವ್ ದೃಢ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.2ರ ಗುರುವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.

Call us

Click Here

ಇಂದು 256 ನೆಗೆಟಿವ್:
ಈ ತನಕ ಒಟ್ಟು 15,630 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 13,450 ನೆಗೆಟಿವ್, 1,242 ಪಾಸಿಟಿವ್ ಬಂದಿದ್ದು, 938 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 256 ನೆಗೆಟಿವ್, 14 ಪಾಸಿಟಿವ್ ಬಂದಿದೆ. ಒಟ್ಟು 1012 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

149 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,242 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1090 ಮಂದಿ ಬಿಡುಗಡೆಯಾಗಿದ್ದು, 149 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಕುಂದಾಪುರ ತಾಲೂಕಿನ 44 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ – https://kundapraa.com/?p=39187 .
► ಬೈಂದೂರು ತಾಲೂಕಿನ 16 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ – https://kundapraa.com/?p=39183 .

Click here

Click here

Click here

Click Here

Call us

Call us

Leave a Reply