Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆ: ನರೇಂದ್ರ ಗಂಗೊಳ್ಳಿ ಪ್ರಥಮ
    ಊರ್ಮನೆ ಸಮಾಚಾರ

    ರಾಜ್ಯ ಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆ: ನರೇಂದ್ರ ಗಂಗೊಳ್ಳಿ ಪ್ರಥಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತಿ ಶಿಕ್ಷಕರ ಸಮಿತಿಯ ವತಿಯಿಂದ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆಯಲ್ಲಿ ಉಪನ್ಯಾಸಕ ಮತ್ತು ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅವರು ಬರೆದ ‘ಚಂದು ನರಿಯ ಅರಿವಿನ ಕತೆ’ ಕತೆಗೆ ಈ ಬಹುಮಾನ ದೊರೆತಿದೆ.

    Call us

    Click Here

    ನರೇಂದ್ರ ಗಂಗೊಳ್ಳಿ, ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿದ್ದು, ಅವರ ‘ಹೇಳದೆ ಹೋದ ಮಗಳಿಗೆ’ ಕೃತಿ ಸಾಹಿತ್ಯ ವಲಯದಲ್ಲಿ ಬಹಳಷ್ಟು ಜನಪ್ರಿಯತೆ ಗಳಿಸಿದೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್‌ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಟೂರ್ನಮೆಂಟ್

    25/11/2026

    ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದ ದೀಪಾವಳಿ ಹಾಗೂ ತುಳಸಿ ಪೂಜೆ ಆಚರಣೆ

    25/11/2026

    ಉಡುಪಿ ವಿದ್ಯಾರ್ಥಿ ಕವಿಗೋಷ್ಠಿಗೆ ಐಎಂಜೆಐಎಸ್‌ಸಿ ವಿದ್ಯಾರ್ಥಿ ವಿಕಾಸ್‌ ಎಸ್.ಆರ್. ಕವನ ಆಯ್ಕೆ

    24/11/2026
    Leave A Reply Cancel Reply

    thirteen − two =

    Call us

    Click Here

    Call us

    Call us

    Call us
    Highest Viewed Recently
    • ಗುಣಮಟ್ಟದೊಂದಿಗೆ ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ರಿಜ್ವಾನ್ ಅರ್ಷದ್
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್‌ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಟೂರ್ನಮೆಂಟ್
    • ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ರಿಜ್ವಾನ್ ಅರ್ಷದ್
    • ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದ ದೀಪಾವಳಿ ಹಾಗೂ ತುಳಸಿ ಪೂಜೆ ಆಚರಣೆ
    • ಕೊಡಿ ಹಬ್ಬ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.