ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಶ್ರೀ ವಾಣಿಜ್ಯ ವಿಭಾಗದಲ್ಲಿ ಶೇ.95.5 (573) ಅಂಕ ಪಡೆದಿದ್ದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ.
ಈಕೆ ಯಡ್ತರೆ ಗ್ರಾಮದ ಸೈಬ್ರಹಿತ್ಲು ರಾಮ ಪೂಜಾರಿ ಹಾಗೂ ದೇವಕಿ ದಂಪತಿಗಳ ಪುತ್ರಿ.