Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳ ಟೆಲಿ ಕೌನ್ಸಿಲಿಂಗ್‌ಗೆ ಟೋಲ್ ಫ್ರೀ ಸಂಖ್ಯೆ ಪ್ರಾರಂಭ
    ಊರ್ಮನೆ ಸಮಾಚಾರ

    ಮಕ್ಕಳ ಟೆಲಿ ಕೌನ್ಸಿಲಿಂಗ್‌ಗೆ ಟೋಲ್ ಫ್ರೀ ಸಂಖ್ಯೆ ಪ್ರಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಉಚಿತ ದೂರವಾಣಿ ಸಮಲೋಚನೆ ನೀಡಲು ಟೋಲ್ ಫ್ರೀ ನಂ – 18004252244 ಪ್ರಾರಂಭಿಸುತ್ತಿದೆ.

    Click Here

    Call us

    Click Here

    ಉಚಿತ ಟೆಲಿ-ಆಪ್ತ ಸಮಲೋಚನೆಗೆ ಅಗತ್ಯವಿರುವ ಮಾನವ ಸಂಪನ್ಮೂಲದ ಬಳಕೆಗೆ ಯೂನಿಸೆಫ್ ಹಣಕಾಸು ಸಹಾಯ ಮಾಡುತ್ತದೆ. ಕರ್ನಾಟಕದಲ್ಲಿ ಸಮಲೋಚನೆ ಅಗತ್ಯವಿರುವ ಎಲ್ಲ ಮಕ್ಕಳಿಗಾಗಿ ಉಚಿತ ಟೆಲಿ-ಕೌನ್ಸ್ ಲಿಂಗ್ ಸೌಲಭ್ಯ ವನ್ನು ನೀಡಲು ಯೋಜಿಸಲಾಗಿದೆ. ಆಪ್ತ ಸಮಲೋಚನೆ ಬಯಸುವ ಕರ್ನಾಟಕದಲ್ಲಿನ ಎಲ್ಲಾ ಮಕ್ಕಳು ಹಾಗೂ ಮಕ್ಕಳ ಪೋಷಕರು ಸಹ 18004252244 ಸಂಖ್ಯೆಗೆ ಕರೆ ಮಾಡುವ ಮೂಲಕ ಉಚಿತವಾಗಿ ಆಪ್ತ ಸಮಲೋಚನೆ ಸೌಲಭ್ಯ ಪಡೆಯಬಹುದು.

    ಉಚಿತ ಟೆಲಿ- ಆಪ್ತ ಸಮಲೋಚನೆ ಸೌಲಭ್ಯ ವು ಪ್ರಮುಖವಾಗಿ 2 ಸಿಬ್ಬಂದಿಗಳನ್ನು ಹೊಂದಿದ್ದು ಒಬ್ಬ ಸಿಬ್ಬಂದಿ ಬೆಳ್ಳಿಗೆ 8 ರಿಂದ ಮಧ್ಯಾಹ್ನ 2 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ ರಾತ್ರಿ 8 ರವರಗೆ ಕೆಲಸ ನಿರ್ವಹಿಸುತ್ತಾರೆ. ಇವರು ಪ್ರಥಮವಾಗಿ ಮಗುವಿನ ಕರೆಗಳನ್ನು ಸ್ವೀಕರಿಸಿ ಮಗುವಿನ ನಿರ್ದಿಷ್ಟ ವಾದ ಸಮಾಲೋಚನೆಯ ಅವಶ್ಯಕತೆಯನ್ನು ಆಧರಿಸಿ ಸಂಬಂಧ ಪಟ್ಟ ಸಮಾಲೋಚಕರಿಗೆ ಸಂಪರ್ಕ ಕಲ್ಪಿಸುತ್ತಾರೆ.

    ಟೋಲ್ ಪ್ರಿ ನಂ: 18004252244 ಬಂದ ಕರೆಗಳಿಗೆ ಅವಶ್ಯಕ ಆಪ್ತ ಸಮಲೋಚನೆ ಒದಗಿಸಲು ರಾಜ್ಯದ್ಯಂತ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ 148 ಸಮಲೋಚಕರಿಗೆ ಹಾಗೂ ಸಮಾಜ ಕಾರ್ಯಕರ್ತರಿಗೆ ಪ್ರಥಮ ಹಂತದ ತರಬೇತಿಯನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅನುಭವದ ಆಧಾರದ ಮೇಲೆ ಮನೋಶಾಸ್ತç ಬೆಂಬಲದ ಅವಶ್ಯಕತೆ ಇರುವ ಮಕ್ಕಳಿಗೆ ಸೇವೆ ಸಲ್ಲಿಸಲು ಅಗತ್ಯ ವಿರುವ ಹೆಚ್ಚಿನ ತರಭೇತಿಯನ್ನು ಎಲ್ಲಾ ಸಮಲೋಚಕರಿಗೆ ಒದಗಿಸುವ ಮೂಲಕ ಇವರುಗಳ ಸಾಮರ್ಥ್ಯ ಆಗಿಂದಾಗ್ಗೆ ಅಭಿವೃದ್ದಿ ಮಾಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ

    13/06/2026

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ

    13/06/2026

    ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    13/06/2026
    Leave A Reply Cancel Reply

    13 + sixteen =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.