ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.28ರ ಮಂಗಳವಾರ 109 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
422 ನೆಗೆಟಿವ್:
ಈ ತನಕ ಒಟ್ಟು 29,436 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 25,043 ನೆಗೆಟಿವ್, 3,722 ಪಾಸಿಟಿವ್ ಬಂದಿದ್ದು, 671 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 422 ನೆಗೆಟಿವ್, 109 ಪಾಸಿಟಿವ್ ಬಂದಿದೆ. ಒಟ್ಟು 1,490 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.
1,461 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 3,388 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,239 ಮಂದಿ ಬಿಡುಗಡೆಯಾಗಿದ್ದು, 1,461 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 22 ಮಂದಿ ಮೃತಪಟ್ಟಿದ್ದಾರೆ.
ಇನ್ನಷ್ಟು ಮಾಹಿತಿಗೆ ಕೆಲವು ಸಮಯದ ನಂತರ ಇದೇ ಲಿಂಕ್ ನೋಡಿ
ಇದನ್ನೂ ಓದಿ:
► ಬೈಂದೂರು: ಮೂರು ರಾಷ್ಟ್ರೀಕೃತ ಬ್ಯಾಂಕುಗಳು ಸೀಲ್ ಡೌನ್ – https://kundapraa.com/?p=39929 .