ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಬುಧವಾರ 173 ಪಾಸಿಟಿವ್, 487 ನೆಗೆಟಿವ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.29ರ ಬುಧವಾರ 173 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.

Call us

Click Here

487 ನೆಗೆಟಿವ್:
ಈ ತನಕ ಒಟ್ಟು 30,260 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 25,530 ನೆಗೆಟಿವ್, 3,895 ಪಾಸಿಟಿವ್ ಬಂದಿದ್ದು, 835 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 487 ನೆಗೆಟಿವ್, 173 ಪಾಸಿಟಿವ್ ಬಂದಿದೆ. ಒಟ್ಟು 1,369 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

1,547 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 3,895 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,323 ಮಂದಿ ಬಿಡುಗಡೆಯಾಗಿದ್ದು, 1,547 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 25 ಮಂದಿ ಮೃತಪಟ್ಟಿದ್ದಾರೆ.

Leave a Reply