ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಸೋಮವಾರ 126 ಪಾಸಿಟಿವ್, 1086 ನೆಗೆಟಿವ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.03ರ ಸೋಮವಾರ 126 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.  ಈ ಪೈಕಿ ಕುಂದಾಪುರ ತಾಲೂಕಿನ 34, ಉಡುಪಿ ತಾಲೂಕಿನ 58 ಹಾಗೂ ಕಾರ್ಕಳ ತಾಲೂಕಿನ 28 ಮಂದಿಗೆ ಪಾಸಿಟಿವ್ ಬಂದಿದೆ. 6 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಇಂದು 116 ಮಂದಿ ಬಿಡುಗಡೆಗೊಂಡಿದ್ದಾರೆ,

Call us

Click Here

1086 ನೆಗೆಟಿವ್:
ಈ ತನಕ ಒಟ್ಟು 34,500 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 29,174 ನೆಗೆಟಿವ್, 4,800 ಪಾಸಿಟಿವ್ ಬಂದಿದ್ದು, 526 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1086 ನೆಗೆಟಿವ್, 126 ಪಾಸಿಟಿವ್ ಬಂದಿದೆ. ಒಟ್ಟು 1,301 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

1,952 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 4,800 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,812 ಮಂದಿ ಬಿಡುಗಡೆಯಾಗಿದ್ದು, 1,952 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 36 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಅಂಗಡಿ, ಹೋಟೆಲ್ ಸಿಬ್ಬಂದಿಗಳು ಕೋವಿಡ್ -19 ತಪಾಸಣೆ ಮಾಡಿಸಿಕೊಳ್ಳಿ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=40029 .

Click here

Click here

Click here

Click Here

Call us

Call us

Leave a Reply

Your email address will not be published. Required fields are marked *

4 × five =