ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಭಾನುವಾರ 237 ಪಾಸಿಟಿವ್, 523 ನೆಗೆಟಿವ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.16ರ ಭಾನುವಾರ 237 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 100, ಉಡುಪಿ ತಾಲೂಕಿನ 122 ಹಾಗೂ ಕಾರ್ಕಳ ತಾಲೂಕಿನ 14 ಮಂದಿಗೆ ಪಾಸಿಟಿವ್ ಬಂದಿದೆ. ಓರ್ವ ಬೇರೆ ಜಿಲ್ಲೆಯವರಾಗಿದ್ದಾರೆ.

Call us

Click Here

Click here

Click Here

Call us

Visit Now

Click here

ಒಟ್ಟು ಪ್ರಕರಣಗಳಲ್ಲಿ 67 ಸಿಂಥಮೇಟಿವ್ ಹಾಗೂ 170 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 124 ಪುರುಷರು, 113 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 107, ILI 45, ಸಾರಿ 1 ಪ್ರಕರಣವಿದ್ದು, 84 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಇಂದು 106 ಮಂದಿ ಆಸ್ಪತ್ರೆಯಿಂದ ಹಾಗೂ 154 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ.

523 ನೆಗೆಟಿವ್:
ಈ ತನಕ ಒಟ್ಟು 55363 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 46104 ನೆಗೆಟಿವ್, 7975 ಪಾಸಿಟಿವ್ ಬಂದಿದ್ದು, 1284 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 523 ನೆಗೆಟಿವ್, 237 ಪಾಸಿಟಿವ್ ಬಂದಿದೆ.

2,537 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 7975 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 5361 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2537 ಸಕ್ರಿಯ ಪ್ರಕರಣಗಳಲ್ಲಿ 1398 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1139 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ.

ಇದನ್ನೂ ಓದಿ:
► ಕೊಡೇರಿ ದೋಣಿ ದುರಂತ: ನಾಪತ್ತೆಯಾದ ನಾಲ್ವರಿಗಾಗಿ ಮುಂದುವರಿದ ಶೋಧ ಕಾರ್ಯ – https://kundapraa.com/?p=40362 .

Call us

Leave a Reply

Your email address will not be published. Required fields are marked *

15 + twenty =