ಬ್ಯಾಂಕ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ತರಬೇತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು 90 ಸಾವಿರ ಅಧಿಕಾರಿ ಮತ್ತು ಗುಮಾಸ್ತ ಹುದ್ದೆಗಳಿಗೆ ನೇಮಕ ಮಾಡಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನದ ತರಬೇತಿಯನ್ನು ಆನ್‌ಲೈನ್‌ನಲ್ಲಿ ಆಯೋಜಿಸಲಾಗಿದೆ.

Call us

Click Here

ಆಸಕ್ತರು ಆಗಸ್ಟ್ 25 ರೊಳಗೆ ಬೆಳ್ಳಿಗೆ 10 ಗಂಟೆಯಿಂದ ಸಂಜೆ 4 ವರೆಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕುಲಸಚಿವ ಪ್ರೊ. ಲಿಂಗರಾಜಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Reply