ಕ್ರೀಡಾ ಇಲಾಖೆ: ಸ್ವಯಂ ಉದ್ಯೋಗ ಮತ್ತು ಜಿಮ್ ಸ್ಥಾಪನೆಗೆ ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸ್ತಕ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ 2019 ನೇ ಸಾಲಿಗೆ ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಮತ್ತು ಜಿಮ್ ಸ್ಥಾಪನೆಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  https://karunadu.karnataka.gov.in/dyes  ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, 94808-86467ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply