Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಶ್ರೀ ವೆಂಕಟರಮಣ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ
    ಊರ್ಮನೆ ಸಮಾಚಾರ

    ಕುಂದಾಪುರ: ಶ್ರೀ ವೆಂಕಟರಮಣ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

    Updated:19/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ದೀಪ ಬೆಳಗಿಸಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜಾ ರವರು ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಭೋದಕ ಹಾಗೂ ಭೋದಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    14 − thirteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.