ಟೇಬಲ್ ಟೆನ್ನಿಸ್: ಸುಕೇಶ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪುರ: ಇಲ್ಲಿನ ವಿ.ಕೆ.ಆರ್.ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚಿಗೆ ಜರುಗಿದ 2015-16ನೇ ಸಾಲಿನ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸುಕೇಶ್ ಆರ್. ಜಿ. 14ರ ವಯೋಮಾನದ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Call us

Click Here

ಗಂಗೊಳ್ಳಿಯ ರವೀಂದ್ರ ಹಾಗೂ ಜಯಲಕ್ಷ್ಮೀ ದಂಪತಿಗಳ ಪುತ್ರನಾದ ಸುಕೇಶ್ ಕ್ರೀಡೆಯಲ್ಲಿ ಹಲವು ಭಾರಿ ತಾಲೂಕು ಹಾಗೂ ಜಿಲ್ಲಾ ಮಟ್ಟವನ್ನು ಪ್ರತಿನಿಧಿಸಿ ಕೀರ್ತಿ ತಂದಿರುತ್ತಾರೆ.

Leave a Reply