Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ರಿ. ಉತ್ಸವ ಸಮಿತಿ 2020 ಇದರ ಅಧ್ಯಕ್ಷರಾಗಿ ಮಂಜುನಾಥ ಚಂದನ್, ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಠಾಣೆಗಳಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಗೆ 7ನೇ ಸ್ಥಾನ10/10/2026