ಉಡುಪಿ: ಮುಕ್ತ ವಿವಿ ವಾರ್ಷಿಕ ಪರೀಕ್ಷೆ – ವೇಳಾಪಟ್ಟಿ ಪ್ರಕಟ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕಲಿಕಾ ಕೇಂದ್ರವಾದ ಎಂಜಿಎo ಕಾಲೇಜಿನಲ್ಲಿ ಸೆಪ್ಟಂಬರ್ 18 ರಿಂದ ಬಿ.ಎ/ಬಿ.ಕಾಂ ವಾರ್ಷಿಕ ಪರೀಕ್ಷೆಗಳು ಮತ್ತು ಅಕ್ಟೋಬರ್ 1 ರಿಂದ ಎಂ.ಎ/ಎo.ಕಾo ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಸಂಬoಧ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.ksoumysuru.ac.in ಪ್ರಕಟಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Click Here

Leave a Reply