Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಭಾನುವಾರ 293 ಪಾಸಿಟಿವ್
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಭಾನುವಾರ 293 ಪಾಸಿಟಿವ್

    Updated:20/09/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಸೆ.20ರ ಭಾನುವಾರ 293 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 123 ಹಾಗೂ ಕಾರ್ಕಳ ತಾಲೂಕಿನ 70 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

    Click Here

    Call us

    Click Here

    ಒಟ್ಟು ಪ್ರಕರಣಗಳಲ್ಲಿ 156 ಸಿಂಥಮೇಟಿವ್ ಹಾಗೂ 137 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 217, ILI 63, ಸಾರಿ 7 ಪ್ರಕರಣವಿದ್ದು, 3 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 2 ಮಂದಿ ಹೊರ ಜಿಲ್ಲೆಯಿಂದ, ಓರ್ವ ವ್ಯಕ್ತಿ ಹೊರದೇಶದಿಂದ ಬಂದಿದ್ದಾರೆ. ಇಂದು 38 ಮಂದಿ ಆಸ್ಪತ್ರೆಯಿಂದ ಹಾಗೂ 177 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ.

    920 ನೆಗೆಟಿವ್:
    ಈ ತನಕ ಒಟ್ಟು 94730 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 79160 ನೆಗೆಟಿವ್, 15391 ಪಾಸಿಟಿವ್ ಬಂದಿದ್ದು, 179 ಮಂದಿಯ ವರದಿ ಬರುವುದು ಬಾಕಿ ಇದೆ.

    1,415 ಸಕ್ರಿಯ ಪ್ರಕರಣ:
    ಜಿಲ್ಲೆಯಲ್ಲಿ ಒಟ್ಟು 15391 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 13836 ಮಂದಿ ಬಿಡುಗಡೆಯಾಗಿದ್ದು, ಒಟ್ಟು 1415 ಸಕ್ರಿಯ ಪ್ರಕರಣಗಳಲ್ಲಿ 814 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 601 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 140 ಮಂದಿ ಮೃತಪಟ್ಟಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    six + six =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.