ಗುರುಕೃಪಾ ಮಹಿಳಾ ಮಂಡಳಿ ಕುಂದಾಪುರ: ವಿಶ್ವ ವೃದ್ಧಾಪ್ಯ ದಿನ ಆಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗುರುಕೃಪಾ ಕೊಂಕಣಿ ಮಹಿಳಾ ಮಂಡಳಿ ವತಿಯಿಂದ ವಿಶ್ವವೃದ್ಧಾಪ್ಯ ದಿನವನ್ನು ಮಂಡಳಿಯ ಅಧ್ಯಕ್ಷೆ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ್‌ರ ನೇತೃತ್ವದಲ್ಲಿ ಮಂಡಳಿ ಸದಸ್ಯೆಯರೊಂದಿಗೆ ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು.

Call us

Click Here

ಕುಂದಾಪುರದ ಗೋಪಾಲ ಕೃಷ್ಣ ಪೈಯವರ ತಾಯಿ ಪ್ರೇಮ ಡಿ. ಪೈಯವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಲಾಯಿತು.

Leave a Reply