ಕೌಶಲ್ಯ ತರಬೇತಿ ಅರ್ಜಿ – ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ನಗರಸಭೆಯ ಡೇ – ನಲ್ಮ್ ಯೋಜನೆಯ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಉಪಘಟಕದಡಿ ಡ್ರಾಫ್ಟ್ಮೆನ್ ಮೆಕ್ಯಾನಿಕಲ್, ಫ್ಯಾಷನ್ ಡಿಸೈನರ್, ಹ್ಯಾಂಡ್ ಎಂಬ್ರೋಯ್ಡರಿ, ಸೆಲ್ಫ್ ಎಂಪ್ಲೋಯಿಡ್ ಟೇಲರ್, ಎಡಿಟರ್ ತರಬೇತಿಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಅಕ್ಟೋಬರ್31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply