ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ನಿರೀಕ್ಷಾ ಪ್ರಥಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನವು ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಿದ ದ್ವಿತೀಯ ಅಂತರರಾಷ್ಟ್ರೀಯ ಆನ್‌ಲೈನ್ ಯೋಗಾಸನ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ನಾವುಂದ ಗ್ರಾಮದ ಅರೆಹೊಳೆಯ ನಿರೀಕ್ಷಾ ಪ್ರಥಮ ಸ್ಥಾನ ಪಡೆದಿರುವಳು.

Call us

Click Here

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೆ ತರಗತಿ ವಿದ್ಯಾರ್ಥಿನಿಯಾಗಿರುವ ಅವಳು ಅಲ್ಲಿನ ಬಾಬು ಪೂಜಾರಿ – ಜಯಲಕ್ಷ್ಮೀ ದಂಪತಿಯ ಪುತ್ರಿ.  ಪರಿಣತ ಯೋಗಗುರು ಸುಬ್ಬಯ್ಯ ದೇವಾಡಿಗ ಅವರಿಂದ ತರಬೇತಿ ಪಡೆದಿದ್ದಾಳೆ.

Leave a Reply