ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ – ಯಡ್ತಾಡಿ ಇದರ ನೂತನ ಅಧ್ಯಕ್ಷರಾಗಿ ರತ್ನಾಕರ ಪೂಜಾರಿ , ಕಾರ್ಯದರ್ಶಿಯಾಗಿ ಪ್ರಶಾಂತ್ ಸೂರ್ಯ ಇವರು ಆಯ್ಕೆ ಆಗಿದ್ದಾರೆ.
ಉಪಾಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಕೋಶಾಧಿಕಾರಿಯಾಗಿ ಜಗದೀಶ್ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಪ್ರಭಾಕರ್ ಶಾಮಂತ್ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಘವೇಂದ್ರ ಸಿ. ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಕಾರ್ತಿಕ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವನಾಥ ಅವರನ್ನು ನೂತನವಾಗಿ ಮುಂದಿನ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.