ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲಯನ್ಸ್ ಕ್ಲಬ್ ವತಿಯಿಂದ ಕೋಟೇಶ್ವರದ ಗಣೇಶ್ ಕಲ್ಪತರು ಇಂಡಸ್ಟ್ರೀಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು.
ಕುಂದಾಪುರದ ನಂದಾ ಡೆಂಟಲ್ ಕ್ಲಿನಿಕ್‌ನ ವೈದ್ಯರಾದ ಡಾ. ಸ್ಮಿತಾ ಆರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಕಾರ್ಯದರ್ಶಿ ರಾಜೇಂದ್ರ, ಮಾಜಿ ಅಧ್ಯಕ್ಷರಾದ ರಾಜೀವ ಕೋಟ್ಯಾನ್, ಕೋಶಾಧಿಕಾರಿ ಕಿರಣ್ ಕುಮಾರ್, ಮಾಜಿ ಅಧ್ಯಕ್ಷರಾದ ರಮಾನಂದ ಇಂಜಿನಿಯರ್, ಸದಸ್ಯರಾದ ನಾರಾಯಣ ಶೆಟ್ಟಿ ಉಪಸ್ಥಿತರುದ್ದರು.