ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್ ತರಬೇತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ2021ರಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‌ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

Call us

Click Here

ಆಸಕ್ತರು ನ.13ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ4 ಗಂಟೆಯ ಒಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821 – 2515944 ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply