ಪ್ರೋಗ್ರಾಮ್ ಕೋ ಆರ್ಡಿನೇಟರ್ ಹುದ್ದೆ – ಸಂದರ್ಶನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಎನ್‌ಪಿಸಿಡಿಸಿಎಸ್/ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ಜಿಲ್ಲಾ ಪ್ರೋಗ್ರಾಮ್ ಕೋ ಆರ್ಡಿನೇಟರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ನವೆಂಬರ್ 9 ರಂದು ಬೆಳಗ್ಗೆ 10 ಘಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ.

Call us

Click Here

ಎಂ.ಬಿ.ಬಿ.ಎಸ್ ಆಥವಾ ಬಿ.ಎ.ಎಮ್.ಎಸ್ / ಬಿ.ಡಿ.ಎಸ್ ನೊಂದಿಗೆ ಮಾಸ್ಟರ್ ಇನ್ ಪಬ್ಲಿಕ್ ಹೆಲ್ತ್ ಹಾಗೂ ಕಂಪ್ಯೂಟರ್‌ನಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳು ಸ್ವ -ವಿವರ, ವಿದ್ಯಾರ್ಹತೆ, ಸೇವಾನುಭವದ ಮೂಲ ಮತ್ತು ನಕಲು ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಎನ್.ಸಿ.ಡಿ ಘಟಕದ ಜಿಲ್ಲಾ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply