Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಶ್ರೀ ಬಗಳಾಂಬ ತಾಯಿ ದೀಪೋತ್ಸವ
    Uncategorized

    ಕುಂದಾಪುರ: ಶ್ರೀ ಬಗಳಾಂಬ ತಾಯಿ ದೀಪೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೀಪೋತ್ಸವವು ಕೋಟ ಚಂದ್ರಶೇಖರ ಸೋಮಯಾಜಿ ಅವರ ಮಾರ್ಗದರ್ಶನದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.

    Click Here

    Call us

    Click Here

    ದುರ್ಗಾಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿ ಮದ್ದುಗುಡ್ಡೆಯವರಿಂದ ಭಜನೆ, ರಾತ್ರಿ ರಂಗಪೂಜೆ ಸೇವೆಗಳು ಅಚ್ಚು ಕಟ್ಟಾಗಿ ನಡೆಯಿತು. ಭದ್ರತಾ ವ್ಯವಸ್ಥೆಗೆ ಸೈರನ್ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು. ದೇವಳದ ಅರ್ಚಕ ಗಣಪತಿ ಸುವರ್ಣ, ಜಲಜ ಸುವರ್ಣ, ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಸೀತಾರಾಮ ಹೇರಿಕುದ್ರು, ಅಧ್ಯಕ್ಷರಾದ ಪ್ರಕಾಶ್ ಕೆ. ಬಿ, ಚಂದ್ರಶೇಖರ್, ಜನಾರ್ಧನ, ರತ್ನಾಕರ ಆಡಳಿತ ಮಂಡಳಿ ಹಾಗೂ ಉತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    16 − two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.