Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು ಅಸೋಸಿಯೇಷನ್‌ನಿಂದ ಸಾರ್ವಜನಿಕ ಸೇವೆಗೆ ನೂತನ ಆಂಬ್ಯುಲೆನ್ಸ್ ಹಸ್ತಾಂತರ
    ಊರ್ಮನೆ ಸಮಾಚಾರ

    ಶಿರೂರು ಅಸೋಸಿಯೇಷನ್‌ನಿಂದ ಸಾರ್ವಜನಿಕ ಸೇವೆಗೆ ನೂತನ ಆಂಬ್ಯುಲೆನ್ಸ್ ಹಸ್ತಾಂತರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಂಘ ಸಂಸ್ಥೆಗಳು ಊರಿನ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನಾರ್ಹವಾಗಿದ್ದು, ಇಂತಹ ಸಂಸ್ಥೆಗಳು ಇನ್ನಷ್ಟು ಬೆಳೆಯಲಿ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀಚಂದ್ರ ಸೂಡ ಹೇಳಿದರು.

    Click Here

    Call us

    Click Here

    ಅವರು ಬುಧವಾರ ಶಿರೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶಿರೂರು ಅಸೋಸಿಯೇಷನ್ ಅವರು ಸಾರ್ವಜನಿಕ ಸೇವೆಗಾಗಿ ಕೊಡುಗೆಯಾಗಿ ನೀಡಿದ ನೂತನ ಆಂಬ್ಯುಲೆನ್ಸ್ ಹಸ್ತಾಂತರಿಸಿ ಮಾತನಾಡಿ ಎಂ.ಎಂ. ಹೌಸ್‌ನವರು ಊರಿನ ಹಿತಕ್ಕಾಗಿ ಊದಾರ ದೇಣಿಗೆ ನೀಡುತ್ತಿರುವುದು ಶ್ಲಾಘನಾರ್ಹ ಎಂದರು.

    ಶಿರೂರು ಅಸೋಸಿಯೇಷನ್ ಉಪಾಧ್ಯಕ್ಷ ಸಾದನ್‌ದಾಸ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯ ಮೂಲಕ ಹಲವಾರು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ವಿದೇಶಗಳಲ್ಲಿ ನೆಲೆಸಿರುವ ಶಿರೂರಿಗರು ಊರಿನ ಅಭಿವೃದ್ಧಿಯ ದೃಷ್ಟಿಯಿಂದ ಒಂದುಗೂಡಿ ಆರಂಭಿಸಿದ ಶಿರೂರು ಅಸೋಸಿಯೇಷನ್ ಹಲವಾರು ಸೇವಾ ಕಾರ್ಯಗಳನ್ನು ಕೈಗೊಂಡು ಊರಿನ ಪ್ರಗತಿಯಲ್ಲಿ ಕೈಜೋಡಿಸಿದೆ. ಇಲ್ಲಿ ನಾವು ರಾಜಕಿಯ ರಹಿತವಾಗಿ ಶ್ರಮಿಸುತ್ತಿದ್ದು, ಊರಿನವರ ಸಹಕಾರವೂ ಅತಿಮುಖ್ಯ ಎಂದರು.

    ಮುಖ್ಯ ಅತಿಥಿಗಳಾಗಿ ಶಿರೂರು ಎಂ.ಎಂ. ಹೌಸ್‌ನ ಮಣೆಗಾರ್ ಜಿಪ್ರಿ ಸಾಹೇಬ್, ಬಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರೇಮಾನಂದ, ಶಿರೂರು ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಮಂಜುನಾಥ ಶೆಟ್ಟಿ, ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಸಹನಾ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆಯ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಲಾಯಿತು. ಪತ್ರಕರ್ತ ಅರುಣ ಕುಮಾರ್ ಶಿರೂರು ಕಾರ್ಯಕ್ರಮ ನಿರೂರಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

     

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    19 − 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.