ಸಂಗೀತ ಉಪಕರಣಗಳ ಸ್ಪರ್ಧೆ: ಸಂಜಿತ್ ಎಂ ಪ್ರಥಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಹುಬ್ಬಳ್ಳಿಯ ಸುಮಧುರ ಎಂಟರ್ಟೈನ್ಮೆಂಟ್ ಫೌಂಡೇಶನ್ ಏರ್ಪಡಿಸಿದ್ದ ಝೇಂಕಾರ ಸಂಗೀತ ಉಪಕರಣಗಳನ್ನು ನುಡಿಸುವ ಆನ್‌ಲೈನ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಬಾಲ ಸ್ಯಾಕ್ಸೋಫೋನ್ ಪ್ರತಿಭೆ ಸಂಜಿತ್ ಎಂ ದೇವಾಡಿಗ ಅತ್ಯಧಿಕ ವಿವ್ಸ್ ಗಳ ಜೊತೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Call us

Click Here

ಇವರು ಗಂಗೊಳ್ಳಿಯ ಮಾಧವ ದೇವಾಡಿಗ ಮತ್ತು ಸಾವಿತ್ರಿ ದಂಪತಿಯ ಪುತ್ರ.

Leave a Reply