Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಸ್ತಾನದಲ್ಲಿ ಪರಂಪರೆ ಶಿಕ್ಷಣ ಮಾಹಿತಿ ಶಿಬಿರ
    ಉಡುಪಿ ಜಿಲ್ಲೆ

    ಸಾಸ್ತಾನದಲ್ಲಿ ಪರಂಪರೆ ಶಿಕ್ಷಣ ಮಾಹಿತಿ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕೋಟ: ವಂಶ ಪಾರಂಪರ್ಯದಿಂದ ಬಂದ ಕುಲಕಸುಬು, ಕೃಷಿ, ಆಹಾರ ಪದ್ದತಿ, ಹಬ್ಬ, ಉತ್ಸವ ನಂಬಿಕೆಗಳು, ಸರ್ವ ಧರ್ಮೀಯ ಭಾವನೆಗಳು ಜನ ಸಮುದಾಯದಲ್ಲಿ ಜೀವಂತವಾಗಿದ್ದವು, ಆದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಇಂದು ನಮ್ಮ ವಿದ್ಯಾರ್ಥಿಗಳು ಅಂಕಗಳಿಸುವ ಯಂತ್ರಗಳಾಗಿ ಉದ್ಯೋಗಕ್ಕಾಗಿ ಶಿಕ್ಷಣ ಗಳಿಸುವಂತಾಗಿ ಗತವೈಭವ ಅವರಿಂದ ದೂರವಾಗಿದೆ ಎಂದು ಕುಂದಾಪುರದ ಉದ್ಯಮಿ ಕೆ.ಆರ್ ನಾಯಕ್ ವಿಷಾದ ವ್ಯಕ್ತಪಡಿಸಿದರು.

    Click Here

    Call us

    Click Here

    ಸಾಸ್ತಾನದ ಶಿವಕೃಪ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಬಾಳ್ಕುದ್ರು ಹಂಗಾರಕಟ್ಟೆ ಅಭಿವೃದ್ಧಿ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾರಾಡಿಯ ಡಾ.ಎ.ವಿ.ಬಾಳಿಗಾ ಕಾಲೇಜು ಮತ್ತು ಕೋಟ ಪಡುಕೆರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಬಾರ್ಕೂರು ಸ್ನಾತ ಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ದಿನದ ಪರಂಪರೆ (ಸಾಂಸ್ಕೃತಿಕ) ಶಿಕ್ಷಣ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

    ನಿವೃತ್ತ ಉಪನ್ಯಾಸಕ ಗುಂಡ್ಮಿ ಶಂಕರನಾರಾಯಣ ಅಡಿಗ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಶ್ಚಾತ್ಯ ಜೀವನ ಶೈಲಿಯಿಂದ ನಮ್ಮ ಯುವ ಜನತೆ ದಾರಿ ತಪ್ಪುವ ಅಪಾಯಗಳು ಹೆಚ್ಚುತ್ತಿವೆ. ಮಕ್ಕಳ ಬೌದ್ಧಿಕ ಬೆಳವಣಿಗೆಯೊಂದಿಗೆ ಮಾನಸಿಕ, ದೈಹಿಕ, ಭಾವನಾತ್ಮಕ ಬೆಳವಣಿಗೆ ಮತ್ತು ನಿರಂತರ ಅಧ್ಯಯನ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ಬೆಸುಗೆ ಹಾಕುವಂತಹ ವಿಧಾನ ಅಗತ್ಯ ಎಂದು ಹೇಳಿದರು.

    ಕೋಟ ಪಡುಕೆರೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ್, ಹಾರಾಡಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ವಿದ್ಯಾಶ್ರೀ, ಬಾರ್ಕೂರು ಕಾಲೇಜಿನ ಉಪ ಪ್ರಾಂಶುಪಾಲ ಡಾ.ರಮೇಶ್ ಆಚಾರ್ಯ, ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ರಮೇಶ್ ವಕ್ವಾಡಿ, ಎಂ.ಕೆ. ಕೃಷ್ಣಯ್ಯ ಇದ್ದರು. ರಮೇಶ್ ವಕ್ವಾಡಿ ಸ್ವಾಗತಿಸಿದರು. ಶಕೀಲಾ ಡಿ.ರಾವ್ ವಂದಿಸಿದರು. ಮಾಲತಿ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಉಡುಪಿ: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

    10/01/2026

    ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

    10/01/2026

    ಸಾಲಿಗ್ರಾಮ ಜಾತ್ರೆ: ತಾತ್ಕಾಲಿಕ ವ್ಯಾಪಾರಕ್ಕೆ ಅವಕಾಶ

    10/01/2026
    Leave A Reply Cancel Reply

    20 + four =

    Call us

    Click Here

    Call us

    Call us

    Call us
    Highest Viewed Recently
    • ಸಿಎಂಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
    • ಸಾಸ್ತಾನದಲ್ಲಿ ಜ.25ಕ್ಕೆ ಬೃಹತ್ ಹಿಂದೂ ಸಂಗಮ ಆಯೋಜನೆ, ಪೂರ್ವಭಾವಿ ಸಭೆ
    • ಮಂಗಳೂರು ವಿಶ್ವವಿದ್ಯಾಲಯದಿಂದ ಮನೋಹರ್ ಉಪ್ಪುಂದಗೆ ಡಾಕ್ಟರೇಟ್ ಪದವಿ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕ/ಪೋಷಕ-ಶಿಕ್ಷಕರ ಸಮಾಲೋಚನಾ ಸಭೆ
    • ಕುಂದಾಪುರ: 14ನೇ ವರ್ಷದ ಇನಿದನಿ ಸಂಗೀತ ಸಂಜೆಗೆ ತುಂಬಿದ ಜನಸಾಗರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.