Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವಜನೋತ್ಸವದಿಂದ ಯುವ ಪ್ರತಿಭೆಗಳ ಅನಾವರಣ: ಡಾ. ನವೀನ್ ಭಟ್
    ಉಡುಪಿ ಜಿಲ್ಲೆ

    ಯುವಜನೋತ್ಸವದಿಂದ ಯುವ ಪ್ರತಿಭೆಗಳ ಅನಾವರಣ: ಡಾ. ನವೀನ್ ಭಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಯುವಜನಾಂಗಕ್ಕೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು.

    Click Here

    Call us

    Click Here

    ಅವರು ಇಂದು ಅಜ್ಜರಕಾಡು ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು.

    ಯುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರತಿಬಿಂಬಿಸಿ ಬೆಳೆಸುವ ಉದ್ಧೇಶ ಯುವಜನೋತ್ಸವ ಕಾರ್ಯಕ್ರಮದ್ದಾಗಿದ್ದು, ಯುವಜನಾಂಗಗಳು ಒಂದುಗೂಡಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಸಹ ಕಲಾತ್ಮಕ ರೀತಿಯ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಹೊರತರಲು ವಿವಿಧ ಆಯಾಮಗಳಲ್ಲಿ ಕೌಶಲ್ಯಗಳನ್ನು ವೃದ್ಧಿಗೊಳಿಸುವ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಯುವಕ ಯುವತಿಯರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ರಾಜೇಂದ್ರ ಕೆ, ಕಾಲೇಜಿನ ಪ್ರಾಧ್ಯಾಪಕ ನಿತ್ಯಾನಂದ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯ ಅಧಿಕಾರಿ ವಿಲ್ಫ್ರೆಡ್ ಡಿಸೋಜ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    9 − 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.