Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೇಟೆ ವೆಂಕಟರಮಣ ದೇವಸ್ಥಾನದ ಭಜನಾ ಸಪ್ತಾಹ ಕಾರ್ಯಕ್ರಮ ನಡೆಯಿತು. ಗುರುಕೃಪಾ ಮಹಿಳಾ ಮಂಡಳಿ ಅಧ್ಯಕ್ಷೆ ಹಾಲಾಡಿ ಲಕ್ಷ್ಮೀದೇವಿ ವಾಸುದೇವ್ ಕಾಮತ್‌ರವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ಹಾಗೂ ದೀಪದ ಸುತ್ತಾ ಕುಣಿತ ಭಜನೆ ನಡೆಯಿತು
ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ08/07/2026