Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 2 ದಿನಗಳ ‘ವಾರ್‌ಟೆಕ್ಸೊ’
    alvas nudisiri

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 2 ದಿನಗಳ ‘ವಾರ್‌ಟೆಕ್ಸೊ’

    Updated:09/01/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಕಂಪ್ಯೂಟರ್ ಸೊಸೈಟಿ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ ನಡೆದ ಅಂತರ ವಿಭಾಗ ಮಟ್ಟದ 2 ದಿನಗಳ ಟೆಕ್ ಸ್ಪರ್ಧೆ ‘ವಾರ್‌ಟೆಕ್ಸೊ’ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಉದ್ಘಾಟಿಸಿ ಮಾತನಾಡಿದ ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವೀಸ್‌ನ ನಿರ್ದೇಶಕ ಶ್ರೀವತ್ಸ ನಾಗರಾಜಯ್ಯ, ಕಾಲೇಜು ವಾತಾವರಣದಲ್ಲಿ ಕಲಿತಂತಹ ವಿಚಾರಗಳನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಳ್ಳದೇ ಹೋದರೆ ಕಲಿತ ವಿಷಯಗಳ ಸದ್ಬಳಕೆ ಸಾಧ್ಯವಿಲ್ಲ. ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಇತರರಿಂದ ಹೇಗೆ ಭಿನ್ನವಾಗಿ ಕಾಣುತ್ತೇವೆ ಎನ್ನುವುದರ ಅರಿವಾಗುತ್ತದೆ ಎಂದು ಹೇಳಿದರು.

    ಯುದ್ಧದ ಮೊದಲು ಶಸ್ತ್ರಾಸ್ತ್ರಗಳ ಅಭ್ಯಾಸ ಎಷ್ಟು ಅಗತ್ಯವೋ, ಹಾಗೆಯೇ ಯಾವುದೇ ಕೆಲಸದ ಫಲಿತಾಂಶ ಉತ್ತಮವಾಗಬೇಕಾದರೆ ಅದಕ್ಕೆ ಪೂರಕವಾದ ತಯಾರಿ ಮುಖ್ಯವಾಗುತ್ತದೆ. ಕಲಿತ ವಿಷಯಗಳನ್ನು ಜ್ಞಾನವನ್ನಾಗಿ ಪರಿವರ್ತಿಸುವುದು ನಮ್ಮ ಕೈಯಲ್ಲೇ ಇದೆ. ಆದ್ದರಿಂದ ಪ್ರತಿಯೊಬ್ಬರು ವಿಭಿನ್ನ ಯೋಚನೆಗಳಿಂದ ಸದಾ ಕ್ರಿಯಾಶೀಲರಾಗಿರಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ ಆಳ್ವ ಮಾತನಾಡಿ, ಕೊರೊನಾ ಸಮಸ್ಯೆಗಳ ನಡುವೆ ಕಾಲೇಜುಗಳನ್ನು ತೆರೆದು ಚಟುವಟಿಕೆಗಳನ್ನು ನಡೆಸುವುದು ಸಂಸ್ಥೆಗೆ ಒಂದು ರೀತಿಯ ಸವಾಲೇ ಆಗಿತ್ತು, ಆದರೆ ವಿದ್ಯಾರ್ಥಿಗಳ ಸಂಪೂರ್ಣ ಸಹಕಾರ, ಕಾಲೇಜಿನಲ್ಲಿ ಇಂತಹ ಕಾರ‍್ಯಕ್ರಮ ಹಮ್ಮಿಕೊಳ್ಳಲು ಸಾಧ್ಯವಾಯಿತು ಎಂದರು.

    ವಿವಿಧ ವಿಭಾಗಗಳಲ್ಲಿ9 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧಾ ವಿಜೇತರಿಗೆ ನಾಳೆ ನಡೆಯಲಿರುವ ಬಹುಮಾನ ವಿತರಣಾ ಸಮಾರಂಭದಲ್ಲಿ ನಗದು ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡೀಸ್, ವಿಭಾಗ ಮುಖ್ಯಸ್ಥ ಮಂಜುನಾಥ್ ಕೊಠಾರಿ, ಕಾರ್ಯಕ್ರಮ ಸಂಯೋಜಕರಾದ ಉಪನ್ಯಾಸಕ ಹೇಮಂತ್ ಉಪಸ್ಥಿತರಿದ್ದರು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿನಿ ರಕ್ಷಾ ಸ್ವಾಗತಿಸಿದರು, ರೋಶ್ನಿ ವಂದಿಸಿದರು. ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    12 + 20 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.