ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸೇನೆಶ್ವರ ಕಲಾ ಮತ್ತು ಕ್ರೀಡಾ ಸಂಘದ 2020-21ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಜೆ.ಡಿ., ಕಾರ್ಯದರ್ಶಿಯಾಗಿ ಸುಕುಮಾರ ಶೆಟ್ಟಿ ಸೂರ್ಕುಂದ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಗೌರೀಶ್ ಹುದಾರ್, ಗಿರಿಶ್ ಯೋಜನನಗರ, ಸಂದೀಪ, ಜೊತೆ ಕಾರ್ಯದರ್ಶಿಯಾಗಿ ವೆಂಕಟೇಶ ಪೂಜಾರಿ, ಸುಧೀರ ರೋಡ್ರಿಗಾಸ್ ಜಗದೀಶ ದೇವಾಡಿಗ, ಸುರೇಶ್ ಯರುಕೋಣೆ, ಸುರೇಶ್ ಡಿ. ಉಪ್ಪಿನಕೋಟೆ, ಬಾಬು ರಾವ್, ಗೌರಾಧ್ಯಕ್ಷರಾಗಿ ಸುಧಾಕರ ಶೆಟ್ಟಿ ನೆಲ್ಯಾಡಿ, ಗೌರವ ಸಲಹೆಗಾರರಾಗಿ ರಾಮಕೃಷ್ಣ ದೇವಾಡಿಗ, ವಿಜಯ್ ಶಂಕರ್ ಭಟ್ ಪ್ರಶಾಂತ ಪೂಜಾರಿ, ಮಂಜುನಾಥ ರಾವ್, ಸುರೇಂದ್ರ ಡಿ. ಬಾಡಾ, ಖಜಾಂಜಿಯಾಗಿ ಗೌರಿಶ್ ಹುದಾರ್, ಅಮರ ದೇವಾಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ದುರ್ಮಿ, ಪ್ರೀತಂ ಅಶೋಕ ಯಡ್ತರೆ, ಅಯಬ್, ಜಗದೀಶ ದೇವಾಡಿಗ, ವೆಂಕಟೇಶ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಿತ್ಯನಂದ ಮೊಗವೀರ, ಸೀತರಾಮ ಶ್ರೀಯಾನ್, ನಾಗೇಶ್ ಕಳವಾಡಿ, ನಟೇಶ್ ದೇವಾಡಿಗ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ ದೇವಾಡಿಗ, ಚಂದ್ರ ಪೂಜಾರಿ, ಭಾಸ್ಕರ ಶಿರೂರು. ಸದಸ್ಯರಾದ ಶಶಿ ಯೋಜನ ನಗರ, ಹರ್ಷ, ಅರುಣ್ ಪೂಜಾರಿ, ಮಹೇಶ ದೇವಾಡಿಗ, ನರೇಶ ಪಡುವರಿ, ಮಹೇಶ್ ಪೂಜಾರಿ, ಮಂಜು ಪೂಜಾರಿ ಹೇರೆಂಜಾಲು, ಯೋಗೀಶ್ ಪೂಜಾರಿ, ಅಶೋಕ ಪೂಜಾರಿ, ಗಿರಿ ಪಡುವರಿ, ಜಗನಾಥ್ ಮೂಲ್ಕಿ, ರಾಘವೇಂದ್ರ ಮೊಗವೀರ, ಸುಪ್ರೀತ್ ಶೆಟ್ಟಿ, ನರೇಶ್ ದೇವಾಡಿಗ, ಅಮಿತ್ ಬಾಡಾ, ಜಯಂತ್ ದೇವಾಡಿಗ, ಅಮಿತ್ ಅಲ್ಮೇಡಾ, ಮೋಹನ್ ಉಪ್ಪುಂದ, ಅರುಣ್ ಎ.ಡಿ, ಜೈಸನ್, ಪ್ರಸಾದ್ ಶೆಟ್ಟಿ, ಅರುಣ್ ನಾಯ್ಕ್ ಪ್ರದೀಪ್ ಏಟ್ಟಿ ಮೊಹಮ್ಮದ್ ಜಾವೇದ್ ಇವರನ್ನು ನೂತನ ಸಾಲಿನ ಕಮಿಟಿ ರಚನೆಗೆ ಆಯ್ಕೆ ಮಾಡಲಾಗಿದೆ ಎಂದು ಬೈಂದೂರು ಶ್ರೀ ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘದ ಪ್ರಕಟಣೆ ತಿಳಿಸಿದೆ.