ಭಂಡಾರ್ಕಾರ್ಸ್ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

Call us

Click Here

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ.ನಾರಾಯಣ ಶೆಟ್ಟಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಯೊಂದಿಗೆ ಸಾಕಷ್ಟು ಪ್ರಯತ್ನ ಮತ್ತು ತಯಾರಿ ಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ನಿಮ್ಮ ಪರಿಶ್ರಮ ಇರಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ ಉಪಸ್ಥಿತರಿದ್ದರು.

Leave a Reply